Proverbs · chapter 5 · verse 2
Proverbs 5:2 in Kannada
ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
Ninna tutigalu tiluvalikeyannu kaapaadu vanteyoo nanna jnyaanavannu aalisu.
Proverbs 5:2 in English
- King James Version (KJV)
- That thou mayest regard discretion, and [that] thy lips may keep knowledge.
- World English Bible (WEB)
- that you may maintain discretion, that your lips may preserve knowledge.
- American Standard Version (ASV)
- That thou mayest preserve discretion, And that thy lips may keep knowledge.
- Bible in Basic English (BBE)
- So that you may be ruled by a wise purpose, and your lips may keep knowledge.
- Darby Translation (DBY)
- that thou mayest keep reflection, and that thy lips may preserve knowledge.
- Webster's Bible (WBS)
- That thou mayest regard discretion, and [that] thy lips may keep knowledge.
- Young's Literal Translation (YLT)
- To observe thoughtfulness, And knowledge do thy lips keep.
Read in context
- 1ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ
- 2ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
- 3ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
- 4ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
Cross references
- Proverbs 16:23 ಜ್ಞಾನೋಕ್ತಿಗಳು 16:23ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
- Malachi 2:6–7 ಮಲಾಕಿಯ 2:6–7ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು. ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Proverbs 15:7 ಜ್ಞಾನೋಕ್ತಿಗಳು 15:7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
- Song of Solomon 4:11 ಪರಮಗೀತೆ 4:11ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
- Proverbs 10:21 ಜ್ಞಾನೋಕ್ತಿಗಳು 10:21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Psalm 45:2 ಕೀರ್ತನೆಗಳು 45:2ನೀನು ಮನುಷ್ಯರ ಮಕ್ಕಳಿಗಿಂತ ಅತಿ ಸುಂದರ ನಾಗಿದ್ದೀ; ನಿನ್ನ ತುಟಿಗಳಲ್ಲಿ ಕೃಪೆಯು ಹೊಯಿದದೆ; ಆದದರಿಂದ ದೇವರು ಎಂದೆಂದಿಗೂ ನಿನ್ನನ್ನು ಆಶೀ ರ್ವದಿಸಿದ್ದಾನೆ.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Psalm 119:13 ಕೀರ್ತನೆಗಳು 119:13ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
- Proverbs 20:15 ಜ್ಞಾನೋಕ್ತಿಗಳು 20:15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.