Skip to content
ThuthiThuthiThuthi
Proverbs · chapter 5 · verse 21

Proverbs 5:21 in Kannada

ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.

Manushyana maarga galu kartana kannugala mundeye ave; aatanu avana maargagalannellaa pareekshisuttaane.

Proverbs 5:21 in English

King James Version (KJV)
For the ways of man [are] before the eyes of the LORD, and he pondereth all his goings.
World English Bible (WEB)
For the ways of man are before the LORD’s eyes. He examines all his paths.
American Standard Version (ASV)
For the ways of man are before the eyes of Jehovah; And he maketh level all his paths.
Bible in Basic English (BBE)
For a man's ways are before the eyes of the Lord, and he puts all his goings in the scales.
Darby Translation (DBY)
For the ways of man are before the eyes of Jehovah, and he pondereth all his paths.
Webster's Bible (WBS)
For the ways of man [are] before the eyes of the LORD, and he pondereth all his goings.
Young's Literal Translation (YLT)
For over-against the eyes of Jehovah are the ways of each, And all his paths He is pondering.

Read in context

  1. 19ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
  2. 20ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
  3. 21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
  4. 22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
  5. 23ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
Read all of Proverbs 5

Cross references

Original words (Hebrew)

Proverbs 5:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.