Proverbs · chapter 5 · verse 23
Proverbs 5:23 in Kannada
ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
Shikshanavillade avanu saayuvanu; tanna moodhatvada doddastikeyalli tappihoguvanu.
Proverbs 5:23 in English
- King James Version (KJV)
- He shall die without instruction; and in the greatness of his folly he shall go astray.
- World English Bible (WEB)
- He will die for lack of instruction. In the greatness of his folly, he will go astray.
- American Standard Version (ASV)
- He shall die for lack of instruction; And in the greatness of his folly he shall go astray.
- Bible in Basic English (BBE)
- He will come to his end for need of teaching; he is so foolish that he will go wandering from the right way.
- Darby Translation (DBY)
- He shall die for want of discipline; and in the greatness of his folly he shall go astray.
- Webster's Bible (WBS)
- He shall die without instruction; and in the greatness of his folly he shall go astray.
- Young's Literal Translation (YLT)
- He dieth without instruction, And in the abundance of his folly magnifieth himself!
Read in context
- 21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- 22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- 23ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
Cross references
- Job 36:12 ಯೋಬನು 36:12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
- Job 4:21 ಯೋಬನು 4:21ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
- 2 Peter 2:15–22 2 ಪೇತ್ರನು 2:15–22ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು. ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು. ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Proverbs 10:21 ಜ್ಞಾನೋಕ್ತಿಗಳು 10:21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Proverbs 14:14 ಜ್ಞಾನೋಕ್ತಿಗಳು 14:14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.