Proverbs · chapter 5 · verse 3
Proverbs 5:3 in Kannada
ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
Parastreeya tutigalu jenu tuppadante totti ruvavu, avala baayiyu ennegintaloo mrudu vaagide.
Proverbs 5:3 in English
- King James Version (KJV)
- For the lips of a strange woman drop [as] an honeycomb, and her mouth [is] smoother than oil:
- World English Bible (WEB)
- For the lips of an adulteress drip honey. Her mouth is smoother than oil,
- American Standard Version (ASV)
- For the lips of a strange woman drop honey, And her mouth is smoother than oil:
- Bible in Basic English (BBE)
- For honey is dropping from the lips of the strange woman, and her mouth is smoother than oil;
- Darby Translation (DBY)
- For the lips of the strange woman drop honey, and her mouth is smoother than oil;
- Webster's Bible (WBS)
- For the lips of a strange woman drop [as] a honey-comb, and her mouth [is] smoother than oil:
- Young's Literal Translation (YLT)
- For the lips of a strange woman drop honey, And smoother than oil [is] her mouth,
Read in context
- 1ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ
- 2ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
- 3ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
- 4ಆದರೆ ಅವಳ ಅಂತ್ಯವು ಮಾಚಿ ಪತ್ರೆಯಂತೆ ಕಹಿಯೂ ಇಬ್ಬಾಯಿ ಕತ್ತಿಯಂತೆ ಹರಿತವೂ ಇರುತ್ತದೆ.
- 5ಅವಳ ಪಾದಗಳು ಮರಣದ ಕಡೆಗೆ ಇಳಿದು ಹೋಗು ತ್ತವೆ. ಅವಳ ಹೆಜ್ಜೆಗಳು ಪಾತಾಳವನ್ನು ಹಿಡಿಯುತ್ತವೆ.
Cross references
- Proverbs 2:16 ಜ್ಞಾನೋಕ್ತಿಗಳು 2:16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- Proverbs 6:24 ಜ್ಞಾನೋಕ್ತಿಗಳು 6:24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
- Proverbs 7:5 ಜ್ಞಾನೋಕ್ತಿಗಳು 7:5ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Proverbs 7:21 ಜ್ಞಾನೋಕ್ತಿಗಳು 7:21ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
- Revelation 17:2–6 ಪ್ರಕಟನೆ 17:2–6ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ