Proverbs · chapter 5 · verse 8
Proverbs 5:8 in Kannada
ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
Avala kadeyinda ninna daariyannu dooramaadu. Avala maneya baagala hattirakke baarade iru.
Proverbs 5:8 in English
- King James Version (KJV)
- Remove thy way far from her, and come not nigh the door of her house:
- World English Bible (WEB)
- Remove your way far from her. Don’t come near the door of her house,
- American Standard Version (ASV)
- Remove thy way far from her, And come not nigh the door of her house;
- Bible in Basic English (BBE)
- Go far away from her, do not come near the door of her house;
- Darby Translation (DBY)
- Remove thy way far from her, and come not nigh the door of her house:
- Webster's Bible (WBS)
- Remove thy way far from her, and come not nigh the door of her house:
- Young's Literal Translation (YLT)
- Keep far from off her thy way, And come not near unto the opening of her house,
Read in context
- 6ಅವುಗಳನ್ನು ನೀನು ತಿಳಿದುಕೊಳ್ಳಲಾರದಂತೆ ಜೀವದ ಮಾರ್ಗವನ್ನು ನೀನು ವಿವೇಚಿಸಲಾರದಷ್ಟು ಅವಳ ಮಾರ್ಗಗಳು ಚಂಚಲವಾಗಿವೆ.
- 7ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.
- 8ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
- 9ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ.
- 10ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.
Cross references
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Proverbs 7:25 ಜ್ಞಾನೋಕ್ತಿಗಳು 7:25ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
- Proverbs 4:15 ಜ್ಞಾನೋಕ್ತಿಗಳು 4:15ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Proverbs 6:27–28 ಜ್ಞಾನೋಕ್ತಿಗಳು 6:27–28ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ? ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ?