Proverbs · chapter 6 · verse 1
Proverbs 6:1 in Kannada
ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
Nanna magane, ninna snehitanigaagi neenu honeyaagiddare paranondige ninna kaiyannu oddiddare
Proverbs 6:1 in English
- King James Version (KJV)
- My son, if thou be surety for thy friend, [if] thou hast stricken thy hand with a stranger,
- World English Bible (WEB)
- My son, if you have become collateral for your neighbor, if you have struck your hands in pledge for a stranger,
- American Standard Version (ASV)
- My son, if thou art become surety for thy neighbor, If thou hast stricken thy hands for a stranger;
- Bible in Basic English (BBE)
- My son, if you have made yourself responsible for your neighbour, or given your word for another,
- Darby Translation (DBY)
- My son, if thou hast become surety for thy friend, if thou hast stricken thy hand for a stranger,
- Webster's Bible (WBS)
- My son, if thou art surety for thy friend, [if] thou hast stricken thy hand with a stranger,
- Young's Literal Translation (YLT)
- My son! if thou hast been surety for thy friend, Hast stricken for a stranger thy hand,
Read in context
- 1ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
- 2ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
- 3ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.
Cross references
- Proverbs 17:18 ಜ್ಞಾನೋಕ್ತಿಗಳು 17:18ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ.
- Proverbs 22:26 ಜ್ಞಾನೋಕ್ತಿಗಳು 22:26ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.
- Proverbs 11:15 ಜ್ಞಾನೋಕ್ತಿಗಳು 11:15ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
- Proverbs 20:16 ಜ್ಞಾನೋಕ್ತಿಗಳು 20:16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
- Genesis 44:32–33 ಆದಿಕಾಂಡ 44:32–33ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ. ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
- Genesis 43:9 ಆದಿಕಾಂಡ 43:9ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
- Hebrews 7:22 ಇಬ್ರಿಯರಿಗೆ 7:22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
- Proverbs 27:13 ಜ್ಞಾನೋಕ್ತಿಗಳು 27:13ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
- Job 17:3 ಯೋಬನು 17:3ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
- Philemon 1:18–19 ಫಿಲೆಮೋನನಿಗೆ 1:18–19ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು; ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?