Proverbs · chapter 6 · verse 10
Proverbs 6:10 in Kannada
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
Innu svalpa nidre, innu svalpa tookadike, nidregaagi innoo svalpa kai muduri kolluvi?
Proverbs 6:10 in English
- King James Version (KJV)
- [Yet] a little sleep, a little slumber, a little folding of the hands to sleep:
- World English Bible (WEB)
- A little sleep, a little slumber, a little folding of the hands to sleep—
- American Standard Version (ASV)
- [Yet] a little sleep, a little slumber, A little folding of the hands to sleep:
- Bible in Basic English (BBE)
- A little sleep, a little rest, a little folding of the hands in sleep:
- Darby Translation (DBY)
- A little sleep, a little slumber, a little folding of the hands to rest!
- Webster's Bible (WBS)
- [Yet] a little sleep, a little slumber, a little folding of the hands to sleep:
- Young's Literal Translation (YLT)
- A little sleep, a little slumber, A little clasping of the hands to rest,
Read in context
- 8ಬೇಸಿಗೆಯಲ್ಲಿ ಅದು ತನ್ನ ಅಹಾರವನ್ನು ಸಂಗ್ರಹಿಸಿ ಕೊಂಡು ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿ ಕೊಳ್ಳುವದು.
- 9ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ?
- 10ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
- 11ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
- 12ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
Cross references
- Proverbs 24:33–34 ಜ್ಞಾನೋಕ್ತಿಗಳು 24:33–34ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು. ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
- Proverbs 6:6 ಜ್ಞಾನೋಕ್ತಿಗಳು 6:6ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
- Proverbs 23:33–34 ಜ್ಞಾನೋಕ್ತಿಗಳು 23:33–34ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು. ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.