Proverbs · chapter 6 · verse 12
Proverbs 6:12 in Kannada
ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
Dushtanoo kedukanoo vakrabaayinda nadedu kolluvanu.
Proverbs 6:12 in English
- King James Version (KJV)
- A naughty person, a wicked man, walketh with a froward mouth.
- World English Bible (WEB)
- A worthless person, a man of iniquity, is he who walks with a perverse mouth,
- American Standard Version (ASV)
- A worthless person, a man of iniquity, Is he that walketh with a perverse mouth;
- Bible in Basic English (BBE)
- A good-for-nothing man is an evil-doer; he goes on his way causing trouble with false words;
- Darby Translation (DBY)
- A man of Belial, a wicked person, is he that goeth about with a perverse mouth;
- Webster's Bible (WBS)
- A naughty person, a wicked man, walketh with a froward mouth.
- Young's Literal Translation (YLT)
- A man of worthlessness, a man of iniquity, Walking [with] perverseness of mouth,
Read in context
- 10ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ?
- 11ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
- 12ದುಷ್ಟನೂ ಕೆಡುಕನೂ ವಕ್ರಬಾಯಿಂದ ನಡೆದು ಕೊಳ್ಳುವನು.
- 13ಅವನು ತನ್ನ ಕಣ್ಣುಗಳಿಂದ ಸನ್ನೆಮಾಡಿ ತನ್ನ ಕಾಲುಗಳಿಂದ ಮಾತಾಡುತ್ತಾ ತನ್ನ ಬೆರಳುಗಳಿಂದ ಬೋಧಿಸುತ್ತಾನೆ.
- 14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
Cross references
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Proverbs 16:27 ಜ್ಞಾನೋಕ್ತಿಗಳು 16:27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
- 1 Timothy 5:13 1 ತಿಮೊಥೆಯನಿಗೆ 5:13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
- Proverbs 4:24 ಜ್ಞಾನೋಕ್ತಿಗಳು 4:24ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
- Psalm 59:7 ಕೀರ್ತನೆಗಳು 59:7ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
- Psalm 52:2–4 ಕೀರ್ತನೆಗಳು 52:2–4ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- Proverbs 17:4 ಜ್ಞಾನೋಕ್ತಿಗಳು 17:4ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು;
- Acts 20:30 ಅಪೊಸ್ತಲರ ಕೃತ್ಯಗಳು 20:30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- Titus 1:10–11 ತೀತನಿಗೆ 1:10–11ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ; ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- Proverbs 11:6 ಜ್ಞಾನೋಕ್ತಿಗಳು 11:6ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
- Psalm 73:8–9 ಕೀರ್ತನೆಗಳು 73:8–9ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.