Proverbs · chapter 6 · verse 16
Proverbs 6:16 in Kannada
ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
Ee aaru vishayagalannu kartanu hagemaaduttaane; haudu, elu aatanige asahyavaagive; yaavavandare:
Proverbs 6:16 in English
- King James Version (KJV)
- These six [things] doth the LORD hate: yea, seven [are] an abomination unto him:
- World English Bible (WEB)
- There are six things which the LORD hates; yes, seven which are an abomination to him:
- American Standard Version (ASV)
- There are six things which Jehovah hateth; Yea, seven which are an abomination unto him:
- Bible in Basic English (BBE)
- Six things are hated by the Lord; seven things are disgusting to him:
- Darby Translation (DBY)
- These six [things] doth Jehovah hate, yea, seven are an abomination unto him:
- Webster's Bible (WBS)
- These six [things] doth the LORD hate: yes, seven [are] an abomination to him:
- Young's Literal Translation (YLT)
- These six hath Jehovah hated, Yea, seven [are] abominations to His soul.
Read in context
- 14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- 15ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
- 16ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
- 17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- 18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
Cross references
- Psalm 11:5 ಕೀರ್ತನೆಗಳು 11:5ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- Proverbs 11:20 ಜ್ಞಾನೋಕ್ತಿಗಳು 11:20ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
- Deuteronomy 25:16 ಧರ್ಮೋಪದೇಶಕಾಂಡ 25:16ಅಂಥವು ಗಳನ್ನು ಮಾಡುವವರೆಲ್ಲರೂ ಅನ್ಯಾಯಮಾಡುವವ ರೆಲ್ಲರೂ ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- Proverbs 17:15 ಜ್ಞಾನೋಕ್ತಿಗಳು 17:15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
- Proverbs 3:32 ಜ್ಞಾನೋಕ್ತಿಗಳು 3:32ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
- Proverbs 11:1 ಜ್ಞಾನೋಕ್ತಿಗಳು 11:1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- Proverbs 15:8–9 ಜ್ಞಾನೋಕ್ತಿಗಳು 15:8–9ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು. ದುಷ್ಟರ ಮಾರ್ಗವು ಕರ್ತನಿಗೆ ಅಸಹ್ಯ; ನೀತಿಯನ್ನು ಹಿಂಬಾಲಿಸುವವನನ್ನು ಆತನು ಪ್ರೀತಿಸು ತ್ತಾನೆ.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Deuteronomy 23:18 ಧರ್ಮೋಪದೇಶಕಾಂಡ 23:18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- Deuteronomy 24:4 ಧರ್ಮೋಪದೇಶಕಾಂಡ 24:4ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
- Deuteronomy 18:10–12 ಧರ್ಮೋಪದೇಶಕಾಂಡ 18:10–12ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು. ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.