Proverbs · chapter 6 · verse 19
Proverbs 6:19 in Kannada
ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
Asatyagalannu aaduva sullu saakshi mattu saho dararalli vaishamyavannu bittuvavanu.
Proverbs 6:19 in English
- King James Version (KJV)
- A false witness [that] speaketh lies, and he that soweth discord among brethren.
- World English Bible (WEB)
- a false witness who utters lies, and he who sows discord among brothers.
- American Standard Version (ASV)
- A false witness that uttereth lies, And he that soweth discord among brethren.
- Bible in Basic English (BBE)
- A false witness, breathing out untrue words, and one who lets loose violent acts among brothers.
- Darby Translation (DBY)
- a false witness that uttereth lies, and he that soweth discords among brethren.
- Webster's Bible (WBS)
- A false witness [that] speaketh lies, and him that soweth discord among brethren.
- Young's Literal Translation (YLT)
- A false witness [who] doth breathe out lies — And one sending forth contentions between brethren.
Read in context
- 17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- 18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
- 19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- 20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
- 21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
Cross references
- Proverbs 19:5 ಜ್ಞಾನೋಕ್ತಿಗಳು 19:5ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- James 3:18 ಯಾಕೋಬನು 3:18ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Psalm 27:12 ಕೀರ್ತನೆಗಳು 27:12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
- Proverbs 19:9 ಜ್ಞಾನೋಕ್ತಿಗಳು 19:9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
- Deuteronomy 19:16–20 ಧರ್ಮೋಪದೇಶಕಾಂಡ 19:16–20ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- Proverbs 25:18 ಜ್ಞಾನೋಕ್ತಿಗಳು 25:18ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- Proverbs 22:10 ಜ್ಞಾನೋಕ್ತಿಗಳು 22:10ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
- 2 Timothy 2:23 2 ತಿಮೊಥೆಯನಿಗೆ 2:23ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
- Proverbs 12:17 ಜ್ಞಾನೋಕ್ತಿಗಳು 12:17ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
- Proverbs 26:20 ಜ್ಞಾನೋಕ್ತಿಗಳು 26:20ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.