Proverbs · chapter 6 · verse 20
Proverbs 6:20 in Kannada
ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
Nanna magane, ninna tandeya aajnyeyannu kaikollu, taayiya kattaleyannu tyajisabeda.
Proverbs 6:20 in English
- King James Version (KJV)
- My son, keep thy father’s commandment, and forsake not the law of thy mother:
- World English Bible (WEB)
- My son, keep your father’s commandment, and don’t forsake your mother’s teaching.
- American Standard Version (ASV)
- My son, keep the commandment of thy father, And forsake not the law of thy mother:
- Bible in Basic English (BBE)
- My son, keep the rule of your father, and have in memory the teaching of your mother:
- Darby Translation (DBY)
- My son, observe thy father's commandment, and forsake not the teaching of thy mother;
- Webster's Bible (WBS)
- My son, keep thy father's commandment, and forsake not the law of thy mother:
- Young's Literal Translation (YLT)
- Keep, my son, the command of thy father, And leave not the law of thy mother.
Read in context
- 18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
- 19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- 20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
- 21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
- 22ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
Cross references
- Ephesians 6:1 ಎಫೆಸದವರಿಗೆ 6:1ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
- Deuteronomy 27:16 ಧರ್ಮೋಪದೇಶಕಾಂಡ 27:16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Proverbs 7:1–4 ಜ್ಞಾನೋಕ್ತಿಗಳು 7:1–4ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ. ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು. ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ. ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
- Proverbs 1:8–9 ಜ್ಞಾನೋಕ್ತಿಗಳು 1:8–9ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ; ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
- Proverbs 23:22 ಜ್ಞಾನೋಕ್ತಿಗಳು 23:22ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.
- Deuteronomy 21:18 ಧರ್ಮೋಪದೇಶಕಾಂಡ 21:18ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ
- Proverbs 30:11 ಜ್ಞಾನೋಕ್ತಿಗಳು 30:11ತಮ್ಮ ತಂದೆಯನ್ನು ಶಪಿಸಿ ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವ ವಂಶಾವಳಿ ಇದೆ.