Proverbs · chapter 6 · verse 21
Proverbs 6:21 in Kannada
ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
Avugalannu yaavaagaloo ninna hrudayakke bandhisu. Ninna kanthakke kattiko.
Proverbs 6:21 in English
- King James Version (KJV)
- Bind them continually upon thine heart, [and] tie them about thy neck.
- World English Bible (WEB)
- Bind them continually on your heart. Tie them around your neck.
- American Standard Version (ASV)
- Bind them continually upon thy heart; Tie them about thy neck.
- Bible in Basic English (BBE)
- Keep them ever folded in your heart, and have them hanging round your neck.
- Darby Translation (DBY)
- bind them continually upon thy heart, tie them about thy neck:
- Webster's Bible (WBS)
- Bind them continually upon thy heart, [and] tie them about thy neck.
- Young's Literal Translation (YLT)
- Bind them on thy heart continually, Tie them on thy neck.
Read in context
- 19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- 20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
- 21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
- 22ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
- 23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
Cross references
- Proverbs 3:3 ಜ್ಞಾನೋಕ್ತಿಗಳು 3:3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- Proverbs 7:3–4 ಜ್ಞಾನೋಕ್ತಿಗಳು 7:3–4ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ. ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
- 2 Corinthians 3:3 2 ಕೊರಿಂಥದವರಿಗೆ 3:3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
- Exodus 13:16 ವಿಮೋಚನಕಾಂಡ 13:16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
- Proverbs 4:6 ಜ್ಞಾನೋಕ್ತಿಗಳು 4:6ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.
- Deuteronomy 6:8 ಧರ್ಮೋಪದೇಶಕಾಂಡ 6:8ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.
- Proverbs 4:21 ಜ್ಞಾನೋಕ್ತಿಗಳು 4:21ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ.