Proverbs · chapter 6 · verse 22
Proverbs 6:22 in Kannada
ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
Neenu hogu vaaga adu ninnannu nadisuvadu; malaguvaaga ninnannu kaayuvadu; echcharagondaaga ninnondige maataaduvadu.
Proverbs 6:22 in English
- King James Version (KJV)
- When thou goest, it shall lead thee; when thou sleepest, it shall keep thee; and [when] thou awakest, it shall talk with thee.
- World English Bible (WEB)
- When you walk, it will lead you. When you sleep, it will watch over you. When you awake, it will talk with you.
- American Standard Version (ASV)
- When thou walkest, it shall lead thee; When thou sleepest, it shall watch over thee; And when thou awakest, it shall talk with thee.
- Bible in Basic English (BBE)
- In your walking, it will be your guide; when you are sleeping, it will keep watch over you; when you are awake, it will have talk with you.
- Darby Translation (DBY)
- when thou walkest, it shall lead thee; when thou sleepest, it shall keep thee; and [when] thou awakest, it shall talk with thee.
- Webster's Bible (WBS)
- When thou goest, it shall lead thee; when thou sleepest, it shall keep thee; and [when] thou awakest, it shall talk with thee.
- Young's Literal Translation (YLT)
- In thy going up and down, it leadeth thee, In thy lying down, it watcheth over thee, And thou hast awaked — it talketh [with] thee.
Read in context
- 20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
- 21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
- 22ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
- 23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- 24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
Cross references
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Proverbs 3:23–24 ಜ್ಞಾನೋಕ್ತಿಗಳು 3:23–24ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ. ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
- Psalm 119:24 ಕೀರ್ತನೆಗಳು 119:24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
- Proverbs 2:11 ಜ್ಞಾನೋಕ್ತಿಗಳು 2:11ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Psalm 43:3 ಕೀರ್ತನೆಗಳು 43:3ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
- Psalm 119:54 ಕೀರ್ತನೆಗಳು 119:54ನನ್ನ ಪ್ರವಾಸದ ಮನೆಯಲ್ಲಿ ನಿನ್ನ ನಿಯಮಗಳು ನನಗೆ ಕೀರ್ತನೆಗಳಾಗಿವೆ.
- Psalm 119:148 ಕೀರ್ತನೆಗಳು 119:148ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
- Psalm 119:9 ಕೀರ್ತನೆಗಳು 119:9ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
- Psalm 17:4 ಕೀರ್ತನೆಗಳು 17:4ಮನು ಷ್ಯರ ಕ್ರಿಯೆಗಳ ವಿಷಯವಾಗಿ ನಿನ್ನ ತುಟಿಗಳ ಮಾತಿ ನಿಂದ ನಾಶಮಾಡುವವನ ಹಾದಿಗಳಿಗೆ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
- Daniel 11:18–21 ದಾನಿಯೇಲನು 11:18–21ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು. ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು. ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ. ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.