Proverbs · chapter 6 · verse 23
Proverbs 6:23 in Kannada
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
Aajnyeyu deepavaagide, katta leyu belakaagide; shikshanada gadarikegalu jeevada maargavaagive.
Proverbs 6:23 in English
- King James Version (KJV)
- For the commandment [is] a lamp; and the law [is] light; and reproofs of instruction [are] the way of life:
- World English Bible (WEB)
- For the commandment is a lamp, and the law is light. Reproofs of instruction are the way of life,
- American Standard Version (ASV)
- For the commandment is a lamp; and the law is light; And reproofs of instruction are the way of life:
- Bible in Basic English (BBE)
- For the rule is a light, and the teaching a shining light; and the guiding words of training are the way of life.
- Darby Translation (DBY)
- For the commandment is a lamp, and the teaching a light, and reproofs of instruction are the way of life:
- Webster's Bible (WBS)
- For the commandment [is] a lamp; and the law [is] light; and reproofs of instruction [are] the way of life:
- Young's Literal Translation (YLT)
- For a lamp [is] the command, And the law a light, And a way of life [are] reproofs of instruction,
Read in context
- 21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
- 22ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
- 23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- 24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
- 25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
Cross references
- Psalm 119:105 ಕೀರ್ತನೆಗಳು 119:105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Psalm 19:8 ಕೀರ್ತನೆಗಳು 19:8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
- Proverbs 15:31 ಜ್ಞಾನೋಕ್ತಿಗಳು 15:31ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
- Proverbs 4:13 ಜ್ಞಾನೋಕ್ತಿಗಳು 4:13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
- Proverbs 4:4 ಜ್ಞಾನೋಕ್ತಿಗಳು 4:4ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
- Jeremiah 21:8 ಯೆರೆಮೀಯ 21:8ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
- Proverbs 29:15 ಜ್ಞಾನೋಕ್ತಿಗಳು 29:15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- Proverbs 15:24 ಜ್ಞಾನೋಕ್ತಿಗಳು 15:24ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.
- Psalm 119:98–100 ಕೀರ್ತನೆಗಳು 119:98–100ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- Psalm 141:5 ಕೀರ್ತನೆಗಳು 141:5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.