Proverbs · chapter 6 · verse 25
Proverbs 6:25 in Kannada
ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
Ninna hrudayadalli avala saundaryavannu mohisabeda; idallade avala kannureppegalinda ninnannu avalu vashamaadikollade irali.
Proverbs 6:25 in English
- King James Version (KJV)
- Lust not after her beauty in thine heart; neither let her take thee with her eyelids.
- World English Bible (WEB)
- Don’t lust after her beauty in your heart, neither let her captivate you with her eyelids.
- American Standard Version (ASV)
- Lust not after her beauty in thy heart; Neither let her take thee with her eyelids.
- Bible in Basic English (BBE)
- Let not your heart's desire go after her fair body; let not her eyes take you prisoner.
- Darby Translation (DBY)
- Lust not after her beauty in thy heart, neither let her take thee with her eyelids;
- Webster's Bible (WBS)
- Lust not after her beauty in thy heart; neither let her take thee with her eyelids.
- Young's Literal Translation (YLT)
- Desire not her beauty in thy heart, And let her not take thee with her eyelids.
Read in context
- 23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- 24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
- 25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
- 26ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
- 27ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ?
Cross references
- James 1:14–15 ಯಾಕೋಬನು 1:14–15ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- Matthew 5:28 ಮತ್ತಾಯನು 5:28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- 2 Kings 9:30 2 ಅರಸುಗಳು 9:30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
- 2 Samuel 11:2–5 2 ಸಮುವೇಲನು 11:2–5ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು. ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು. ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು. ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ ತಾನು ಗರ್ಭವತಿಯಾದೆನೆಂದು ದಾವೀದನಿಗೆ ಹೇಳಿ ಕಳುಹಿಸಿದಳು.
- Song of Solomon 4:9 ಪರಮಗೀತೆ 4:9ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ.
- Isaiah 3:16 ಯೆಶಾಯ 3:16ಇದಲ್ಲದೆ ಕರ್ತನು ಇಂತೆನ್ನುತ್ತಾನೆ --ಚೀಯೋನ್ ಕುಮಾರ್ತೆಯರು ಅಹಂಕಾರಿಗಳಾಗಿದ್ದು ಕತ್ತು ತೂಗುತ್ತಾ ಕಣ್ಣುಗಳನ್ನು ತಿರುಗಿಸುತ್ತಾ ನಾಜೂಕಿ ನಿಂದ ಹೆಜ್ಜೆಇಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆ ಯುವವರಾಗಿರುವದರಿಂದ,