Proverbs · chapter 6 · verse 26
Proverbs 6:26 in Kannada
ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
Obba veshyeya moolaka manushyanu rottiya tundige eedaaguvanu; vyabhichaariniyu amoolyavaada jeevavannu beteyaaduvalu.
Proverbs 6:26 in English
- King James Version (KJV)
- For by means of a whorish woman [a man is brought] to a piece of bread: and the adulteress will hunt for the precious life.
- World English Bible (WEB)
- For a prostitute reduces you to a piece of bread. The adulteress hunts for your precious life.
- American Standard Version (ASV)
- For on account of a harlot [a man is brought] to a piece of bread; And the adulteress hunteth for the precious life.
- Bible in Basic English (BBE)
- For a loose woman is looking for a cake of bread, but another man's wife goes after one's very life.
- Darby Translation (DBY)
- for by means of a whorish woman [a man is brought] to a loaf of bread, and another's wife doth hunt for the precious soul.
- Webster's Bible (WBS)
- For by means of a lewd woman [a man is brought] to a piece of bread: and the adulteress will hunt for the precious life.
- Young's Literal Translation (YLT)
- For a harlot consumeth unto a cake of bread, And an adulteress the precious soul hunteth.
Read in context
- 24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
- 25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
- 26ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
- 27ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ?
- 28ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ?
Cross references
- Luke 15:30 ಲೂಕನು 15:30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- Proverbs 29:3 ಜ್ಞಾನೋಕ್ತಿಗಳು 29:3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- Genesis 39:14 ಆದಿಕಾಂಡ 39:14ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
- 1 Samuel 2:36 1 ಸಮುವೇಲನು 2:36ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
- Ezekiel 13:8 ಯೆಹೆಜ್ಕೇಲನು 13:8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 13:18 ಯೆಹೆಜ್ಕೇಲನು 13:18ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
- Proverbs 7:23 ಜ್ಞಾನೋಕ್ತಿಗಳು 7:23ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Luke 15:13–15 ಲೂಕನು 15:13–15ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು. ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು. ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ
- Proverbs 5:10 ಜ್ಞಾನೋಕ್ತಿಗಳು 5:10ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು.
- Proverbs 29:8 ಜ್ಞಾನೋಕ್ತಿಗಳು 29:8ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.