Proverbs · chapter 6 · verse 27
Proverbs 6:27 in Kannada
ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ?
Obbanu tanna madilalli benkiyannu tegedu kondare avana vastragalu suduvadillavo?
Proverbs 6:27 in English
- King James Version (KJV)
- Can a man take fire in his bosom, and his clothes not be burned?
- World English Bible (WEB)
- Can a man scoop fire into his lap, and his clothes not be burned?
- American Standard Version (ASV)
- Can a man take fire in his bosom, And his clothes not be burned?
- Bible in Basic English (BBE)
- May a man take fire to his breast without burning his clothing?
- Darby Translation (DBY)
- Can a man take fire in his bosom, and his garments not be burned?
- Webster's Bible (WBS)
- Can a man take fire in his bosom, and his clothes not be burned?
- Young's Literal Translation (YLT)
- Doth a man take fire into his bosom, And are his garments not burnt?
Read in context
- 25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
- 26ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
- 27ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ?
- 28ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ?
- 29ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
Cross references
- Job 31:9–12 ಯೋಬನು 31:9–12ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ, ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ. ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು. ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.
- James 3:5 ಯಾಕೋಬನು 3:5ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
- Hosea 7:4–7 ಹೋಶೇಯ 7:4–7ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ. ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ. ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ. ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.