Proverbs · chapter 6 · verse 3
Proverbs 6:3 in Kannada
ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.
Nanna magane, ninna snehitana kaige sikkidaaga tappisikollalu idannu maadu. Hogi ninnannu neenu taggisikondu ninna snehitanige honeyaagu.
Proverbs 6:3 in English
- King James Version (KJV)
- Do this now, my son, and deliver thyself, when thou art come into the hand of thy friend; go, humble thyself, and make sure thy friend.
- World English Bible (WEB)
- Do this now, my son, and deliver yourself, since you have come into the hand of your neighbor. Go, humble yourself. Press your plea with your neighbor.
- American Standard Version (ASV)
- Do this now, my son, and deliver thyself, Seeing thou art come into the hand of thy neighbor: Go, humble thyself, and importune thy neighbor;
- Bible in Basic English (BBE)
- Do this, my son, and make yourself free, because you have come into the power of your neighbour; go without waiting, and make a strong request to your neighbour.
- Darby Translation (DBY)
- Do this now, my son, and deliver thyself, since thou hast come into the hand of thy friend: go, humble thyself, and be urgent with thy friend.
- Webster's Bible (WBS)
- Do this now, my son, and deliver thyself, when thou art come into the hand of thy friend; go, humble thyself, and make sure thy friend.
- Young's Literal Translation (YLT)
- Do this now, my son, and be delivered, For thou hast come into the hand of thy friend. Go, trample on thyself, and strengthen thy friend,
Read in context
- 1ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
- 2ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
- 3ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.
- 4ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
- 5ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
Cross references
- James 4:10 ಯಾಕೋಬನು 4:10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- 2 Samuel 24:14 2 ಸಮುವೇಲನು 24:14ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Exodus 10:3 ವಿಮೋಚನಕಾಂಡ 10:3ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
- 2 Chronicles 36:12 2 ಪೂರ್ವಕಾಲವೃತ್ತಾಂತ 36:12ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
- 2 Chronicles 12:5 2 ಪೂರ್ವಕಾಲವೃತ್ತಾಂತ 12:5ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.