Proverbs · chapter 6 · verse 31
Proverbs 6:31 in Kannada
ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
Avanu sikkikondare elarashtu hindakke koduvanu; tanna maneya aastiyannellaa avanu koduvanu.
Proverbs 6:31 in English
- King James Version (KJV)
- But [if] he be found, he shall restore sevenfold; he shall give all the substance of his house.
- World English Bible (WEB)
- but if he is found, he shall restore seven times. He shall give all the wealth of his house.
- American Standard Version (ASV)
- But if he be found, he shall restore sevenfold; He shall give all the substance of his house.
- Bible in Basic English (BBE)
- But if he is taken in the act he will have to give back seven times as much, giving up all his property which is in his house.
- Darby Translation (DBY)
- and if he be found, he shall restore sevenfold; he shall give all the substance of his house.
- Webster's Bible (WBS)
- But [if] he is found, he shall restore seven-fold; he shall give all the substance of his house.
- Young's Literal Translation (YLT)
- And being found he repayeth sevenfold, All the substance of his house he giveth.
Read in context
- 29ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
- 30ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
- 31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
- 32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
- 33ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
Cross references
- Luke 19:8 ಲೂಕನು 19:8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
- Job 20:18 ಯೋಬನು 20:18ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
- 2 Samuel 12:6 2 ಸಮುವೇಲನು 12:6ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು.
- Exodus 22:1–4 ವಿಮೋಚನಕಾಂಡ 22:1–4ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು. ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು. ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು. ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.
- Matthew 18:25 ಮತ್ತಾಯನು 18:25ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.