Proverbs · chapter 6 · verse 32
Proverbs 6:32 in Kannada
ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
Obba streeyondige vyabhichaara maaduvavanu vivekavilladavanaagiddaane. Adannu maaduvavanu tanna praanavanne naashapadisikolluvanu.
Proverbs 6:32 in English
- King James Version (KJV)
- [But] whoso committeth adultery with a woman lacketh understanding: he [that] doeth it destroyeth his own soul.
- World English Bible (WEB)
- He who commits adultery with a woman is void of understanding. He who does it destroys his own soul.
- American Standard Version (ASV)
- He that committeth adultery with a woman is void of understanding: He doeth it who would destroy his own soul.
- Bible in Basic English (BBE)
- He who takes another man's wife is without all sense: he who does it is the cause of destruction to his soul.
- Darby Translation (DBY)
- Whoso committeth adultery with a woman is void of understanding: he that doeth it destroyeth his own soul.
- Webster's Bible (WBS)
- [But] whoever committeth adultery with a woman lacketh understanding: he [that] doeth it destroyeth his own soul.
- Young's Literal Translation (YLT)
- He who committeth adultery [with] a woman lacketh heart, He is destroying his soul who doth it.
Read in context
- 30ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
- 31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
- 32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
- 33ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
- 34ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
Cross references
- Proverbs 7:7 ಜ್ಞಾನೋಕ್ತಿಗಳು 7:7ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Proverbs 7:22–23 ಜ್ಞಾನೋಕ್ತಿಗಳು 7:22–23ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Romans 1:22–24 ರೋಮಾಪುರದವರಿಗೆ 1:22–24ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
- Proverbs 2:18–19 ಜ್ಞಾನೋಕ್ತಿಗಳು 2:18–19ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ. ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- Ecclesiastes 7:25–26 ಪ್ರಸಂಗಿ 7:25–26ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು. ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Exodus 20:14 ವಿಮೋಚನಕಾಂಡ 20:14ವ್ಯಭಿಚಾರ ಮಾಡಬಾರದು.
- Genesis 41:39 ಆದಿಕಾಂಡ 41:39ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- Genesis 39:9–10 ಆದಿಕಾಂಡ 39:9–10ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು. ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
- Proverbs 5:22–23 ಜ್ಞಾನೋಕ್ತಿಗಳು 5:22–23ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು. ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Hosea 4:11–12 ಹೋಶೇಯ 4:11–12ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ. ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.