Skip to content
ThuthiThuthiThuthi
Proverbs · chapter 6 · verse 33

Proverbs 6:33 in Kannada

ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.

Ava nige gaayavoo avamaanavoo aaguvavu; avana nindeyu endigoo alisalpadadu.

Proverbs 6:33 in English

King James Version (KJV)
A wound and dishonour shall he get; and his reproach shall not be wiped away.
World English Bible (WEB)
He will get wounds and dishonor. His reproach will not be wiped away.
American Standard Version (ASV)
Wounds and dishonor shall he get; And his reproach shall not be wiped away.
Bible in Basic English (BBE)
Wounds will be his and loss of honour, and his shame may not be washed away.
Darby Translation (DBY)
A wound and contempt shall he get; and his reproach shall not be wiped away.
Webster's Bible (WBS)
A wound and dishonor shall he get; and his reproach shall not be wiped away.
Young's Literal Translation (YLT)
A stroke and shame he doth find, And his reproach is not wiped away,

Read in context

  1. 31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
  2. 32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
  3. 33ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
  4. 34ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
  5. 35ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
Read all of Proverbs 6

Cross references

Original words (Hebrew)

Proverbs 6:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.