Proverbs · chapter 6 · verse 34
Proverbs 6:34 in Kannada
ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
Manushyana krodhavu matsaravaagide; aadadarinda muyyi teerisuva dinadalli avanu kshametoruvadilla.avanu yaava eedannu lakshisuvadilla; ida llade neenu eshtu lanchakottaroo avanu oppuvadilla.
Proverbs 6:34 in English
- King James Version (KJV)
- For jealousy [is] the rage of a man: therefore he will not spare in the day of vengeance.
- World English Bible (WEB)
- For jealousy arouses the fury of the husband. He won’t spare in the day of vengeance.
- American Standard Version (ASV)
- For jealousy is the rage of a man; And he will not spare in the day of vengeance.
- Bible in Basic English (BBE)
- For bitter is the wrath of an angry husband; in the day of punishment he will have no mercy.
- Darby Translation (DBY)
- For jealousy is the rage of a man, and he will not spare in the day of vengeance;
- Webster's Bible (WBS)
- For jealousy [is] the rage of a man: therefore he will not spare in the day of vengeance.
- Young's Literal Translation (YLT)
- For jealousy [is] the fury of a man, And he doth not spare in a day of vengeance.
Read in context
- 32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
- 33ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
- 34ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
- 35ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
Cross references
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- Song of Solomon 8:6 ಪರಮಗೀತೆ 8:6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
- Numbers 5:14 ಅರಣ್ಯಕಾಂಡ 5:14ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- Numbers 25:11 ಅರಣ್ಯಕಾಂಡ 25:11ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
- Judges 19:29–30 ನ್ಯಾಯಸ್ಥಾಪಕರು 19:29–30ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು. ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.