Proverbs · chapter 6 · verse 4
Proverbs 6:4 in Kannada
ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
Ninna kannugalige nidreyannoo reppegalige tookadikeyannoo kodabeda.
Proverbs 6:4 in English
- King James Version (KJV)
- Give not sleep to thine eyes, nor slumber to thine eyelids.
- World English Bible (WEB)
- Give no sleep to your eyes, nor slumber to your eyelids.
- American Standard Version (ASV)
- Give not sleep to thine eyes, Nor slumber to thine eyelids;
- Bible in Basic English (BBE)
- Give no sleep to your eyes, or rest to them;
- Darby Translation (DBY)
- Give not sleep to thine eyes, nor slumber to thine eyelids:
- Webster's Bible (WBS)
- Give not sleep to thy eyes, nor slumber to thy eyelids.
- Young's Literal Translation (YLT)
- Give not sleep to thine eyes, And slumber to thine eyelids,
Read in context
- 2ನಿನ್ನ ಬಾಯಿ ಮಾತುಗಳಿಂದ ನೀನು ಸಿಕ್ಕಿಕೊಂಡಿದ್ದೀ. ನಿನ್ನ ಬಾಯಿ ಮಾತುಗಳಿಂದಲೇ ನೀನು ಹಿಡಿಯಲ್ಪಟ್ಟಿದ್ದೀ.
- 3ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.
- 4ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
- 5ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- 6ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ ಅದರ ಮಾರ್ಗಗಳನ್ನು ಆಲೋಚಿಸಿ ಜ್ಞಾನ ವಂತನಾಗಿರು.
Cross references
- Psalm 132:4 ಕೀರ್ತನೆಗಳು 132:4ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
- Proverbs 6:10–11 ಜ್ಞಾನೋಕ್ತಿಗಳು 6:10–11ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನೂ ಸ್ವಲ್ಪ ಕೈ ಮುದುರಿ ಕೊಳ್ಳುವಿ? ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
- Mark 13:35–36 ಮಾರ್ಕನು 13:35–36ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Matthew 24:17–18 ಮತ್ತಾಯನು 24:17–18ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ; ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.