Proverbs · chapter 7 · verse 1
Proverbs 7:1 in Kannada
ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
Nanna magane, nanna maatugalannu anusarisi nanna aajnyegalannu ninnalli ittuko.
Proverbs 7:1 in English
- King James Version (KJV)
- My son, keep my words, and lay up my commandments with thee.
- World English Bible (WEB)
- My son, keep my words. Lay up my commandments within you.
- American Standard Version (ASV)
- My son, keep my words, And lay up my commandments with thee.
- Bible in Basic English (BBE)
- My son, keep my sayings, and let my rules be stored up with you.
- Darby Translation (DBY)
- My son, keep my words, and lay up my commandments with thee.
- Webster's Bible (WBS)
- My son, keep my words, and lay up my commandments with thee.
- Young's Literal Translation (YLT)
- My son! keep my sayings, And my commands lay up with thee.
Read in context
- 1ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
- 2ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
- 3ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
Cross references
- Proverbs 1:8 ಜ್ಞಾನೋಕ್ತಿಗಳು 1:8ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Revelation 1:3 ಪ್ರಕಟನೆ 1:3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- John 14:23 ಯೋಹಾನನು 14:23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- Revelation 22:9 ಪ್ರಕಟನೆ 22:9ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.
- Proverbs 2:1–7 ಜ್ಞಾನೋಕ್ತಿಗಳು 2:1–7ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ. ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
- John 15:20 ಯೋಹಾನನು 15:20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- Job 22:22 ಯೋಬನು 22:22ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
- Luke 8:15 ಲೂಕನು 8:15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- Deuteronomy 11:28 ಧರ್ಮೋಪದೇಶಕಾಂಡ 11:28ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
- Proverbs 10:14 ಜ್ಞಾನೋಕ್ತಿಗಳು 10:14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.