Proverbs · chapter 7 · verse 11
Proverbs 7:11 in Kannada
(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
(avalu koogaaduvavalu, hatha maari; avala paadagalu maneyalli nilluvadilla.
Proverbs 7:11 in English
- King James Version (KJV)
- (She [is] loud and stubborn; her feet abide not in her house:
- World English Bible (WEB)
- She is loud and defiant. Her feet don’t stay in her house.
- American Standard Version (ASV)
- (She is clamorous and wilful; Her feet abide not in her house:
- Bible in Basic English (BBE)
- She is full of noise and uncontrolled; her feet keep not in her house.
- Darby Translation (DBY)
- She is clamorous and unmanageable; her feet abide not in her house:
- Webster's Bible (WBS)
- (She [is] loud and stubborn; her feet abide not in her house:
- Young's Literal Translation (YLT)
- Noisy she [is], and stubborn, In her house her feet rest not.
Read in context
- 9ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.
- 10ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
- 11(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
- 12ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
- 13ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
Cross references
- Proverbs 9:13 ಜ್ಞಾನೋಕ್ತಿಗಳು 9:13ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು. ಅವಳು ಅಜ್ಞಾನಿ; ಏನೂ ತಿಳಿಯದವಳು.
- Titus 2:5 ತೀತನಿಗೆ 2:5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- Proverbs 31:10–31 ಜ್ಞಾನೋಕ್ತಿಗಳು 31:10–31ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ. ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ. ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು. ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ. ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ. ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ. ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ. ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ. ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ. ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ. ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ. ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ. ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು. ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ. ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು. ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು. ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ. ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ. ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ. ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ. ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- 1 Timothy 5:13–14 1 ತಿಮೊಥೆಯನಿಗೆ 5:13–14ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ. ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- Proverbs 27:14–15 ಜ್ಞಾನೋಕ್ತಿಗಳು 27:14–15ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು. ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
- Proverbs 25:24 ಜ್ಞಾನೋಕ್ತಿಗಳು 25:24ವಿಶಾಲ ವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದ ಕ್ಕಿಂತ ಮಾಳಿಗೆಯ ಮೂಲೆಯಲ್ಲಿ ವಾಸಿಸುವದು ಲೇಸು.
- Genesis 18:9 ಆದಿಕಾಂಡ 18:9ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.