Proverbs · chapter 7 · verse 12
Proverbs 7:12 in Kannada
ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
Ondu samayadalli avalu horage mattondu samayadalli beedigalalli pratiyondu moole yalli honchuhaakuvalu).
Proverbs 7:12 in English
- King James Version (KJV)
- Now [is she] without, now in the streets, and lieth in wait at every corner.)
- World English Bible (WEB)
- Now she is in the streets, now in the squares, and lurking at every corner.
- American Standard Version (ASV)
- Now she is in the streets, now in the broad places, And lieth in wait at every corner.)
- Bible in Basic English (BBE)
- Now she is in the street, now in the open spaces, waiting at every turning of the road.
- Darby Translation (DBY)
- now without, now in the broadways, — and she lieth in wait at every corner.
- Webster's Bible (WBS)
- Now [is she] without, now in the streets, and lieth in wait at every corner.)
- Young's Literal Translation (YLT)
- Now in an out-place, now in broad places, And near every corner she lieth in wait) —
Read in context
- 10ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
- 11(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
- 12ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
- 13ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
- 14ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
Cross references
- Proverbs 23:28 ಜ್ಞಾನೋಕ್ತಿಗಳು 23:28ಪ್ರಾಣಿಗಾಗಿಯೋ ಎಂಬಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದೋಷಗಳನ್ನು ಹೆಚ್ಚಿಸುತ್ತಾಳೆ.
- Proverbs 9:14 ಜ್ಞಾನೋಕ್ತಿಗಳು 9:14ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Jeremiah 2:36 ಯೆರೆಮೀಯ 2:36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Ezekiel 16:24–25 ಯೆಹೆಜ್ಕೇಲನು 16:24–25ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ. ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
- Jeremiah 3:2 ಯೆರೆಮೀಯ 3:2ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- Ezekiel 16:31 ಯೆಹೆಜ್ಕೇಲನು 16:31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Jeremiah 2:33 ಯೆರೆಮೀಯ 2:33ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.