Proverbs · chapter 7 · verse 13
Proverbs 7:13 in Kannada
ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
Heege avalu ava nannu--hidukondu muddittu
Proverbs 7:13 in English
- King James Version (KJV)
- So she caught him, and kissed him, [and] with an impudent face said unto him,
- World English Bible (WEB)
- So she caught him, and kissed him. With an impudent face she said to him:
- American Standard Version (ASV)
- So she caught him, and kissed him, [And] with an impudent face she said unto him:
- Bible in Basic English (BBE)
- So she took him by his hand, kissing him, and without a sign of shame she said to him:
- Darby Translation (DBY)
- And she caught him and kissed him, and with an impudent face said unto him,
- Webster's Bible (WBS)
- So she caught him, and kissed him, [and] with an impudent face said to him,
- Young's Literal Translation (YLT)
- And she laid hold on him, and kissed him, She hath hardened her face, and saith to him,
Read in context
- 11(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
- 12ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
- 13ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
- 14ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
- 15ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
Cross references
- Genesis 39:12 ಆದಿಕಾಂಡ 39:12ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
- Numbers 25:6–8 ಅರಣ್ಯಕಾಂಡ 25:6–8ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು. ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- Proverbs 21:29 ಜ್ಞಾನೋಕ್ತಿಗಳು 21:29ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
- Numbers 25:1 ಅರಣ್ಯಕಾಂಡ 25:1ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
- Genesis 39:7 ಆದಿಕಾಂಡ 39:7ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
- Numbers 31:16 ಅರಣ್ಯಕಾಂಡ 31:16ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- Ezekiel 2:4 ಯೆಹೆಜ್ಕೇಲನು 2:4ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
- Ezekiel 2:6 ಯೆಹೆಜ್ಕೇಲನು 2:6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
- Ezekiel 3:7–9 ಯೆಹೆಜ್ಕೇಲನು 3:7–9ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ. ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ. ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
- Ezekiel 16:33 ಯೆಹೆಜ್ಕೇಲನು 16:33ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ.
- Isaiah 50:7 ಯೆಶಾಯ 50:7ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.