Skip to content
ThuthiThuthiThuthi
Proverbs · chapter 7 · verse 14

Proverbs 7:14 in Kannada

ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.

Naachikeyillade --nannalli samaadhaana arpanegalu ive; ee divasa nanna pramaanagalannu naanu sallisiddene.

Proverbs 7:14 in English

King James Version (KJV)
[I have] peace offerings with me; this day have I payed my vows.
World English Bible (WEB)
“Sacrifices of peace offerings are with me. Today I have paid my vows.
American Standard Version (ASV)
Sacrifices of peace-offerings are with me; This day have I paid my vows.
Bible in Basic English (BBE)
I have a feast of peace-offerings, for today my oaths have been effected.
Darby Translation (DBY)
I have peace-offerings with me; this day have I paid my vows:
Webster's Bible (WBS)
[I have] peace-offerings with me; this day have I paid my vows.
Young's Literal Translation (YLT)
'Sacrifices of peace-offerings [are] by me, To-day I have completed my vows.

Read in context

  1. 12ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
  2. 13ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು
  3. 14ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
  4. 15ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
  5. 16ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
Read all of Proverbs 7

Cross references

Original words (Hebrew)

Proverbs 7:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.