Skip to content
ThuthiThuthiThuthi
Proverbs · chapter 7 · verse 16

Proverbs 7:16 in Kannada

ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.

Chitravaagi neyda vastugalindaloo vichitra vastu galindaloo aiguptada nayavaada naarumadi yindaloo nanna haasigeyannu alankarisiddene.

Proverbs 7:16 in English

King James Version (KJV)
I have decked my bed with coverings of tapestry, with carved [works], with fine linen of Egypt.
World English Bible (WEB)
I have spread my couch with carpets of tapestry, with striped cloths of the yarn of Egypt.
American Standard Version (ASV)
I have spread my couch with carpets of tapestry, With striped cloths of the yarn of Egypt.
Bible in Basic English (BBE)
My bed is covered with cushions of needlework, with coloured cloths of the cotton thread of Egypt;
Darby Translation (DBY)
I have decked my bed with tapestry coverlets of variegated linen from Egypt;
Webster's Bible (WBS)
I have decked my bed with coverings of tapestry, with carved [works] , with fine linen of Egypt.
Young's Literal Translation (YLT)
[With] ornamental coverings I decked my couch, Carved works — cotton of Egypt.

Read in context

  1. 14ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
  2. 15ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
  3. 16ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
  4. 17ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
  5. 18ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
Read all of Proverbs 7

Cross references

Original words (Hebrew)

Proverbs 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.