Proverbs · chapter 7 · verse 17
Proverbs 7:17 in Kannada
ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
Raktabola agaru lavanga chekkegalinda nanna haasigeyannu suvaasane golisiddene.
Proverbs 7:17 in English
- King James Version (KJV)
- I have perfumed my bed with myrrh, aloes, and cinnamon.
- World English Bible (WEB)
- I have perfumed my bed with myrrh, aloes, and cinnamon.
- American Standard Version (ASV)
- I have perfumed my bed With myrrh, aloes, and cinnamon.
- Bible in Basic English (BBE)
- I have made my bed sweet with perfumes and spices.
- Darby Translation (DBY)
- I have perfumed my couch with myrrh, aloes, and cinnamon.
- Webster's Bible (WBS)
- I have perfumed my bed with myrrh, aloes, and cinnamon.
- Young's Literal Translation (YLT)
- I sprinkled my bed — myrrh, aloes, and cinnamon.
Read in context
- 15ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
- 16ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
- 17ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
- 18ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
- 19ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ.
Cross references
- Psalm 45:8 ಕೀರ್ತನೆಗಳು 45:8ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
- Isaiah 57:7–9 ಯೆಶಾಯ 57:7–9ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ. ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ. ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
- Exodus 30:23 ವಿಮೋಚನಕಾಂಡ 30:23ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
- Song of Solomon 3:6 ಪರಮಗೀತೆ 3:6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
- Song of Solomon 4:13–14 ಪರಮಗೀತೆ 4:13–14ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ. ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ