Proverbs · chapter 7 · verse 19
Proverbs 7:19 in Kannada
ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ.
Yajamaa nanu maneyalli illa; avanu deerghada prayaana kaikondiddaane.
Proverbs 7:19 in English
- King James Version (KJV)
- For the goodman [is] not at home, he is gone a long journey:
- World English Bible (WEB)
- For my husband isn’t at home. He has gone on a long journey.
- American Standard Version (ASV)
- For the man is not at home; He is gone a long journey:
- Bible in Basic English (BBE)
- For the master of the house is away on a long journey:
- Darby Translation (DBY)
- For the husband is not at home, he is gone a long journey;
- Webster's Bible (WBS)
- For the good-man [is] not at home, he is gone a long journey:
- Young's Literal Translation (YLT)
- For the man is not in his house, He hath gone on a long journey.
Read in context
- 17ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
- 18ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
- 19ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ.
- 20ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು
- 21ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
Cross references
- Matthew 20:11 ಮತ್ತಾಯನು 20:11ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
- Luke 12:45–46 ಲೂಕನು 12:45–46ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
- Matthew 24:43 ಮತ್ತಾಯನು 24:43ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
- Luke 12:39 ಲೂಕನು 12:39ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
- Mark 13:34–36 ಮಾರ್ಕನು 13:34–36ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- Matthew 24:48 ಮತ್ತಾಯನು 24:48ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು