Proverbs · chapter 7 · verse 2
Proverbs 7:2 in Kannada
ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
Nanna ajnyegalannu anusarisi baalu; ninna kannu guddeyante nanna kattaleyannu kaapaadu.
Proverbs 7:2 in English
- King James Version (KJV)
- Keep my commandments, and live; and my law as the apple of thine eye.
- World English Bible (WEB)
- Keep my commandments and live! Guard my teaching as the apple of your eye.
- American Standard Version (ASV)
- Keep my commandments and live; And my law as the apple of thine eye.
- Bible in Basic English (BBE)
- Keep my rules and you will have life; let my teaching be to you as the light of your eyes;
- Darby Translation (DBY)
- Keep my commandments, and live; and my teaching, as the apple of thine eye.
- Webster's Bible (WBS)
- Keep my commandments, and live; and my law as the apple of thy eye.
- Young's Literal Translation (YLT)
- Keep my commands, and live, And my law as the pupil of thine eye.
Read in context
- 1ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
- 2ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
- 3ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
- 4ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
Cross references
- Psalm 17:8 ಕೀರ್ತನೆಗಳು 17:8ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
- 1 John 2:3–4 1 ಯೋಹಾನನು 2:3–4ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- Leviticus 18:5 ಯಾಜಕಕಾಂಡ 18:5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- Proverbs 4:4 ಜ್ಞಾನೋಕ್ತಿಗಳು 4:4ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
- 1 John 5:1–3 1 ಯೋಹಾನನು 5:1–3ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ. ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ. ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- John 14:21 ಯೋಹಾನನು 14:21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Proverbs 4:13 ಜ್ಞಾನೋಕ್ತಿಗಳು 4:13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
- John 12:49–50 ಯೋಹಾನನು 12:49–50ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು. ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- Deuteronomy 32:10 ಧರ್ಮೋಪದೇಶಕಾಂಡ 32:10ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
- Zechariah 2:8 ಜೆಕರ್ಯ 2:8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.