Skip to content
ThuthiThuthiThuthi
Proverbs · chapter 7 · verse 21

Proverbs 7:21 in Kannada

ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.

Bahalavaada tanna savimaatininda avalu avanannu oppisi tanna tutigala mukhastuti yinda avanannu balaatkarisidalu.

Proverbs 7:21 in English

King James Version (KJV)
With her much fair speech she caused him to yield, with the flattering of her lips she forced him.
World English Bible (WEB)
With persuasive words, she led him astray. With the flattering of her lips, she seduced him.
American Standard Version (ASV)
With her much fair speech she causeth him to yield; With the flattering of her lips she forceth him along.
Bible in Basic English (BBE)
With her fair words she overcame him, forcing him with her smooth lips.
Darby Translation (DBY)
With her much enticement she beguiled him; with the smoothness of her lips she constrained him.
Webster's Bible (WBS)
With her much fair speech she caused him to yield, with the flattering of her lips she impelled him.
Young's Literal Translation (YLT)
She turneth him aside with the abundance of her speech, With the flattery of her lips she forceth him.

Read in context

  1. 19ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ.
  2. 20ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು
  3. 21ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
  4. 22ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
  5. 23ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
Read all of Proverbs 7

Cross references

Original words (Hebrew)

Proverbs 7:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.