Proverbs · chapter 7 · verse 23
Proverbs 7:23 in Kannada
ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
Ondu baanavu tanna kaalijavannu tiviyuva varege tanna praanakkaagi baleyannu oddiddaanendu tiliyade pakshiyu baleya kadege oduva haage avanu tattane avala hinde hoguttaane.
Proverbs 7:23 in English
- King James Version (KJV)
- Till a dart strike through his liver; as a bird hasteth to the snare, and knoweth not that it [is] for his life.
- World English Bible (WEB)
- Until an arrow strikes through his liver, as a bird hurries to the snare, and doesn’t know that it will cost his life.
- American Standard Version (ASV)
- Till an arrow strike through his liver; As a bird hasteth to the snare, And knoweth not that it is for his life.
- Bible in Basic English (BBE)
- Like a bird falling into a net; with no thought that his life is in danger, till an arrow goes into his side.
- Darby Translation (DBY)
- till an arrow strike through his liver: as a bird hasteth to the snare, and knoweth not that it is for its life.
- Webster's Bible (WBS)
- Till a dart striketh through his liver; as a bird hasteth to the snare, and knoweth not that it [is] for his life.
- Young's Literal Translation (YLT)
- Till an arrow doth split his liver, As a bird hath hastened unto a snare, And hath not known that it [is] for its life.
Read in context
- 21ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
- 22ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
- 23ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- 24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
- 25ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
Cross references
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- Proverbs 9:18 ಜ್ಞಾನೋಕ್ತಿಗಳು 9:18ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
- Numbers 25:8–9 ಅರಣ್ಯಕಾಂಡ 25:8–9ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
- Proverbs 1:17 ಜ್ಞಾನೋಕ್ತಿಗಳು 1:17ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.