Proverbs · chapter 7 · verse 24
Proverbs 7:24 in Kannada
ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
Aadudarinda o nanna makkaliraa, nanna kadege kivigodiri; nanna baayiya maatugalannu aalisiri.
Proverbs 7:24 in English
- King James Version (KJV)
- Hearken unto me now therefore, O ye children, and attend to the words of my mouth.
- World English Bible (WEB)
- Now therefore, sons, listen to me. Pay attention to the words of my mouth.
- American Standard Version (ASV)
- Now therefore, [my] sons, hearken unto me, And attend to the words of my mouth.
- Bible in Basic English (BBE)
- So now, my sons, give ear to me; give attention to the sayings of my mouth;
- Darby Translation (DBY)
- And now, ye sons, hearken unto me, and attend to the words of my mouth.
- Webster's Bible (WBS)
- Now therefore hearken to me, O ye children, and attend to the words of my mouth.
- Young's Literal Translation (YLT)
- And now, ye sons, hearken to me, And give attention to sayings of my mouth.
Read in context
- 22ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
- 23ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- 24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
- 25ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
- 26ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
Cross references
- Proverbs 5:7 ಜ್ಞಾನೋಕ್ತಿಗಳು 5:7ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.
- Proverbs 4:1 ಜ್ಞಾನೋಕ್ತಿಗಳು 4:1ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.
- Proverbs 8:32–33 ಜ್ಞಾನೋಕ್ತಿಗಳು 8:32–33ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು. ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.
- 1 John 2:1 1 ಯೋಹಾನನು 2:1ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- 1 Corinthians 4:14–15 1 ಕೊರಿಂಥದವರಿಗೆ 4:14–15ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.