Proverbs · chapter 7 · verse 25
Proverbs 7:25 in Kannada
ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
Avala maargagalige ninna hrudayavu tirugade irali. Avala daarigalalli tappihogade irali.
Proverbs 7:25 in English
- King James Version (KJV)
- Let not thine heart decline to her ways, go not astray in her paths.
- World English Bible (WEB)
- Don’t let your heart turn to her ways. Don’t go astray in her paths,
- American Standard Version (ASV)
- Let not thy heart decline to her ways; Go not astray in her paths.
- Bible in Basic English (BBE)
- Let not your heart be turned to her ways, do not go wandering in her footsteps.
- Darby Translation (DBY)
- Let not thy heart decline to her ways, go not astray in her paths:
- Webster's Bible (WBS)
- Let not thy heart decline to her ways, go not astray in her paths.
- Young's Literal Translation (YLT)
- Let not thy heart turn unto her ways, Do not wander in her paths,
Read in context
- 23ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- 24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
- 25ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
- 26ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
- 27ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
Cross references
- Proverbs 5:8 ಜ್ಞಾನೋಕ್ತಿಗಳು 5:8ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
- Proverbs 6:25 ಜ್ಞಾನೋಕ್ತಿಗಳು 6:25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Matthew 5:28 ಮತ್ತಾಯನು 5:28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
- Proverbs 5:23 ಜ್ಞಾನೋಕ್ತಿಗಳು 5:23ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Proverbs 4:14–15 ಜ್ಞಾನೋಕ್ತಿಗಳು 4:14–15ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ. ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Proverbs 23:31–33 ಜ್ಞಾನೋಕ್ತಿಗಳು 23:31–33ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ. ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ. ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.