Proverbs · chapter 7 · verse 26
Proverbs 7:26 in Kannada
ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
Bahu janarannu avalu gaayapadisi beelisi ddaale; haudu, balishtharaada aneka purusharu avalinda hataraagiddaare.avala maneyu paataalada daari, adu mrutyuvina kothadige iliduhoguttade.
Proverbs 7:26 in English
- King James Version (KJV)
- For she hath cast down many wounded: yea, many strong [men] have been slain by her.
- World English Bible (WEB)
- for she has thrown down many wounded. Yes, all her slain are a mighty army.
- American Standard Version (ASV)
- For she hath cast down many wounded: Yea, all her slain are a mighty host.
- Bible in Basic English (BBE)
- For those wounded and made low by her are great in number; and all those who have come to their death through her are a great army.
- Darby Translation (DBY)
- for she hath cast down many wounded, and all slain by her were strong.
- Webster's Bible (WBS)
- For she hath cast down many wounded: yes, many strong [men] have been slain by her.
- Young's Literal Translation (YLT)
- For many [are] the wounded she caused to fall, And mighty [are] all her slain ones.
Read in context
- 24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
- 25ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ.
- 26ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
- 27ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
Cross references
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Nehemiah 13:26 ನೆಹೆಮೀಯ 13:26ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
- 1 Corinthians 10:8 1 ಕೊರಿಂಥದವರಿಗೆ 10:8ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- Proverbs 6:33 ಜ್ಞಾನೋಕ್ತಿಗಳು 6:33ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
- 1 Kings 11:1–2 1 ಅರಸುಗಳು 11:1–2ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು. ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
- Judges 16:21 ನ್ಯಾಯಸ್ಥಾಪಕರು 16:21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- 2 Samuel 12:9–11 2 ಸಮುವೇಲನು 12:9–11ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- 2 Corinthians 12:21 2 ಕೊರಿಂಥದವರಿಗೆ 12:21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- 2 Samuel 3:6–8 2 ಸಮುವೇಲನು 3:6–8ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು. ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು. ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?