Proverbs · chapter 7 · verse 3
Proverbs 7:3 in Kannada
ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
Avuga lannu ninna beralugalige kattiko, ninna hrudayada halageyalli avugalannu bare.
Proverbs 7:3 in English
- King James Version (KJV)
- Bind them upon thy fingers, write them upon the table of thine heart.
- World English Bible (WEB)
- Bind them on your fingers. Write them on the tablet of your heart.
- American Standard Version (ASV)
- Bind them upon thy fingers; Write them upon the tablet of thy heart.
- Bible in Basic English (BBE)
- Let them be fixed to your fingers, and recorded in your heart.
- Darby Translation (DBY)
- Bind them upon thy fingers, write them upon the tablet of thy heart.
- Webster's Bible (WBS)
- Bind them upon thy fingers, write them upon the table of thy heart.
- Young's Literal Translation (YLT)
- Bind them on thy fingers, Write them on the tablet of thy heart.
Read in context
- 1ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
- 2ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
- 3ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
- 4ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
- 5ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
Cross references
- Deuteronomy 11:18–20 ಧರ್ಮೋಪದೇಶಕಾಂಡ 11:18–20ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ. ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು. ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.
- Proverbs 3:3 ಜ್ಞಾನೋಕ್ತಿಗಳು 3:3ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
- Deuteronomy 6:8–9 ಧರ್ಮೋಪದೇಶಕಾಂಡ 6:8–9ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- 2 Corinthians 3:3 2 ಕೊರಿಂಥದವರಿಗೆ 3:3ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
- Isaiah 30:8 ಯೆಶಾಯ 30:8ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
- Proverbs 6:21 ಜ್ಞಾನೋಕ್ತಿಗಳು 6:21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
- Jeremiah 17:1 ಯೆರೆಮೀಯ 17:1ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.