Proverbs · chapter 7 · verse 4
Proverbs 7:4 in Kannada
ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
Jnyaanakke--neenu nanna sahodari endoo vivekavu nanna bandhu endoo helu;
Proverbs 7:4 in English
- King James Version (KJV)
- Say unto wisdom, Thou [art] my sister; and call understanding [thy] kinswoman:
- World English Bible (WEB)
- Tell wisdom, “You are my sister.” Call understanding your relative,
- American Standard Version (ASV)
- Say unto wisdom, Thou art my sister; And call understanding [thy] kinswoman:
- Bible in Basic English (BBE)
- Say to wisdom, You are my sister; let knowledge be named your special friend:
- Darby Translation (DBY)
- Say unto wisdom, Thou art my sister, and call intelligence [thy] kinswoman:
- Webster's Bible (WBS)
- Say to wisdom, Thou [art] my sister; and call understanding [thy] kinswoman:
- Young's Literal Translation (YLT)
- Say to wisdom, 'My sister Thou [art].' And cry to understanding, 'Kinswoman!'
Read in context
- 2ನನ್ನ ಅಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣು ಗುಡ್ಡೆಯಂತೆ ನನ್ನ ಕಟ್ಟಳೆಯನ್ನು ಕಾಪಾಡು.
- 3ಅವುಗ ಳನ್ನು ನಿನ್ನ ಬೆರಳುಗಳಿಗೆ ಕಟ್ಟಿಕೋ, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
- 4ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
- 5ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
- 6ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ
Cross references
- Proverbs 2:2–4 ಜ್ಞಾನೋಕ್ತಿಗಳು 2:2–4ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
- Proverbs 4:6–8 ಜ್ಞಾನೋಕ್ತಿಗಳು 4:6–8ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು. ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
- Job 17:14 ಯೋಬನು 17:14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- Song of Solomon 8:1 ಪರಮಗೀತೆ 8:1ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು.
- Luke 11:27–28 ಲೂಕನು 11:27–28ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು. ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Matthew 12:49–50 ಮತ್ತಾಯನು 12:49–50ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು. ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.