Proverbs · chapter 7 · verse 6
Proverbs 7:6 in Kannada
ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ
Nanna maneya kitikiya jaalariyinda drushti suvavanaagi jnyaanaheenaraadavaralli nodidaaga
Proverbs 7:6 in English
- King James Version (KJV)
- For at the window of my house I looked through my casement,
- World English Bible (WEB)
- For at the window of my house, I looked out through my lattice.
- American Standard Version (ASV)
- For at the window of my house I looked forth through my lattice;
- Bible in Basic English (BBE)
- Looking out from my house, and watching through the window,
- Darby Translation (DBY)
- For at the window of my house, I looked forth through my lattice,
- Webster's Bible (WBS)
- For at the window of my house I looked through my casement,
- Young's Literal Translation (YLT)
- For, at a window of my house, Through my casement I have looked out,
Read in context
- 4ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
- 5ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
- 6ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ
- 7ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
- 8ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ
Cross references
- Genesis 26:8 ಆದಿಕಾಂಡ 26:8ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
- Judges 5:28 ನ್ಯಾಯಸ್ಥಾಪಕರು 5:28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
- 2 Samuel 6:16 2 ಸಮುವೇಲನು 6:16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.