Proverbs · chapter 7 · verse 9
Proverbs 7:9 in Kannada
ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.
Sanjeya mobbinalli gaadaandhakaaradalli avala manege hodanu.
Proverbs 7:9 in English
- King James Version (KJV)
- In the twilight, in the evening, in the black and dark night:
- World English Bible (WEB)
- in the twilight, in the evening of the day, in the middle of the night and in the darkness.
- American Standard Version (ASV)
- In the twilight, in the evening of the day, In the middle of the night and in the darkness.
- Bible in Basic English (BBE)
- At nightfall, in the evening of the day, in the black dark of the night.
- Darby Translation (DBY)
- in the twilight, in the evening of the day, in the blackness of night and the darkness.
- Webster's Bible (WBS)
- In the twilight, in the evening, in the black and dark night:
- Young's Literal Translation (YLT)
- In the twilight — in the evening of day, In the darkness of night and blackness.
Read in context
- 7ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
- 8ಅವನು ಅವಳ ಮೂಲೆಯ ಬೀದಿಯಿಂದ ಹಾದುಹೋಗುತ್ತಾ
- 9ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.
- 10ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.
- 11(ಅವಳು ಕೂಗಾಡುವವಳು, ಹಠ ಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವದಿಲ್ಲ.
Cross references
- Job 24:13–15 ಯೋಬನು 24:13–15ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು. ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ.
- Romans 13:12–14 ರೋಮಾಪುರದವರಿಗೆ 13:12–14ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ. ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Genesis 39:11 ಆದಿಕಾಂಡ 39:11ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Exodus 12:6 ವಿಮೋಚನಕಾಂಡ 12:6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.