Proverbs · chapter 8 · verse 10
Proverbs 8:10 in Kannada
ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
Belliyannalla, nanna shikshanavannoo aayalpatta bangaa rakkinta tiluvalikeyannoo padeduko.
Proverbs 8:10 in English
- King James Version (KJV)
- Receive my instruction, and not silver; and knowledge rather than choice gold.
- World English Bible (WEB)
- Receive my instruction rather than silver, knowledge rather than choice gold.
- American Standard Version (ASV)
- Receive my instruction, and not silver; And knowledge rather than choice gold.
- Bible in Basic English (BBE)
- Take my teaching, and not silver; get knowledge in place of the best gold.
- Darby Translation (DBY)
- Receive my instruction, and not silver; and knowledge rather than choice gold:
- Webster's Bible (WBS)
- Receive my instruction, and not silver; and knowledge rather than choice gold.
- Young's Literal Translation (YLT)
- Receive my instruction, and not silver, And knowledge rather than choice gold.
Read in context
- 8ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
- 9ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
- 10ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
- 11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- 12ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
Cross references
- Proverbs 2:4–5 ಜ್ಞಾನೋಕ್ತಿಗಳು 2:4–5ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Proverbs 23:23 ಜ್ಞಾನೋಕ್ತಿಗಳು 23:23ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
- Proverbs 3:13–15 ಜ್ಞಾನೋಕ್ತಿಗಳು 3:13–15ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Ecclesiastes 7:11 ಪ್ರಸಂಗಿ 7:11ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
- Proverbs 10:20 ಜ್ಞಾನೋಕ್ತಿಗಳು 10:20ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
- Acts 3:6 ಅಪೊಸ್ತಲರ ಕೃತ್ಯಗಳು 3:6ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Psalm 119:162 ಕೀರ್ತನೆಗಳು 119:162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- 2 Corinthians 6:10 2 ಕೊರಿಂಥದವರಿಗೆ 6:10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- Proverbs 8:19 ಜ್ಞಾನೋಕ್ತಿಗಳು 8:19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.