Proverbs · chapter 8 · verse 11
Proverbs 8:11 in Kannada
ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
Maanikya galiginta jnyaanavu uttama, apekshisalpadatakka ellaa vastugalu adakke holisuvadakkaagadu.
Proverbs 8:11 in English
- King James Version (KJV)
- For wisdom [is] better than rubies; and all the things that may be desired are not to be compared to it.
- World English Bible (WEB)
- For wisdom is better than rubies. All the things that may be desired can’t be compared to it.
- American Standard Version (ASV)
- For wisdom is better than rubies; And all the things that may be desired are not to be compared unto it.
- Bible in Basic English (BBE)
- For wisdom is better than jewels, and all things which may be desired are nothing in comparison with her.
- Darby Translation (DBY)
- for wisdom is better than rubies, and all the things that may be desired are not equal to it.
- Webster's Bible (WBS)
- For wisdom [is] better than rubies; and all the things that may be desired are not to be compared to it.
- Young's Literal Translation (YLT)
- For better [is] wisdom than rubies, Yea, all delights are not comparable with it.
Read in context
- 9ಗ್ರಹಿ ಸುವವನಿಗೆ ಅವು ಸ್ಪಷ್ಟವಾಗಿಯೂ ತಿಳುವಳಿಕೆಯನ್ನು ಕಂಡುಕೊಳ್ಳುವವನಿಗೆ ಅವು ನ್ಯಾಯವಾಗಿಯೂ ಇವೆ.
- 10ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
- 11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- 12ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
- 13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
Cross references
- Proverbs 3:14–15 ಜ್ಞಾನೋಕ್ತಿಗಳು 3:14–15ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
- Proverbs 4:5–7 ಜ್ಞಾನೋಕ್ತಿಗಳು 4:5–7ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ. ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು. ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Psalm 19:10 ಕೀರ್ತನೆಗಳು 19:10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Job 28:15–19 ಯೋಬನು 28:15–19ಅಪರಂಜಿಯನ್ನು ಅದಕ್ಕೆ ಬದಲಾಗಿ ಕೊಡು ವದಿಲ್ಲ; ಅದರ ಕ್ರಯಕ್ಕಾಗಿ ಬೆಳ್ಳಿಯನ್ನು ತೂಗುವ ದಿಲ್ಲ. ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ. ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ; ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು. ಕೂಷಿನ ಪುಷ್ಯರಾಗ ಅದಕ್ಕೆ ಈಡಾಗಿರುವದಿಲ್ಲ; ಶುದ್ಧ ಬಂಗಾರಕ್ಕೆ ಅದನ್ನು ತೂಗಿಸುವದಿಲ್ಲ.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Proverbs 20:15 ಜ್ಞಾನೋಕ್ತಿಗಳು 20:15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
- Philippians 3:8–9 ಫಿಲಿಪ್ಪಿಯವರಿಗೆ 3:8–9ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.