Proverbs · chapter 8 · verse 12
Proverbs 8:12 in Kannada
ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
Jnyaana vemba naanu vivekadondige vaasavaagiddene. Yuktiyulla kalpanaa shaktiya tiluvalikeyannu naanu kandukolluttene.
Proverbs 8:12 in English
- King James Version (KJV)
- I wisdom dwell with prudence, and find out knowledge of witty inventions.
- World English Bible (WEB)
- “I, wisdom, have made prudence my dwelling. Find out knowledge and discretion.
- American Standard Version (ASV)
- I wisdom have made prudence my dwelling, And find out knowledge [and] discretion.
- Bible in Basic English (BBE)
- I, wisdom, have made wise behaviour my near relation; I am seen to be the special friend of wise purposes.
- Darby Translation (DBY)
- I wisdom dwell [with] prudence, and find the knowledge [which cometh] of reflection.
- Webster's Bible (WBS)
- I wisdom dwell with prudence, and find out knowledge of ingenious inventions.
- Young's Literal Translation (YLT)
- I, wisdom, have dwelt with prudence, And a knowledge of devices I find out.
Read in context
- 10ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.
- 11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- 12ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
- 13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- 14ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
Cross references
- Isaiah 28:26 ಯೆಶಾಯ 28:26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Exodus 31:3–6 ವಿಮೋಚನಕಾಂಡ 31:3–6ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ. ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು. ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
- Proverbs 1:4 ಜ್ಞಾನೋಕ್ತಿಗಳು 1:4ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- Isaiah 55:8–9 ಯೆಶಾಯ 55:8–9ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- 1 Chronicles 28:19 1 ಪೂರ್ವಕಾಲವೃತ್ತಾಂತ 28:19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- 1 Kings 7:14 1 ಅರಸುಗಳು 7:14ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
- Ephesians 1:8 ಎಫೆಸದವರಿಗೆ 1:8ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.