Proverbs · chapter 8 · verse 18
Proverbs 8:18 in Kannada
ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
Aishvaryavoo ghanateyoo haudu, shreshtha sampattoo neetiyoo nannondigive.
Proverbs 8:18 in English
- King James Version (KJV)
- Riches and honour [are] with me; [yea], durable riches and righteousness.
- World English Bible (WEB)
- With me are riches, honor, enduring wealth, and prosperity.
- American Standard Version (ASV)
- Riches and honor are with me; [Yea], durable wealth and righteousness.
- Bible in Basic English (BBE)
- Wealth and honour are in my hands, even wealth without equal and righteousness.
- Darby Translation (DBY)
- Riches and honour are with me; durable wealth and righteousness.
- Webster's Bible (WBS)
- Riches and honor [are] with me; durable riches and righteousness.
- Young's Literal Translation (YLT)
- Wealth and honour [are] with me, Lasting substance and righteousness.
Read in context
- 16ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
- 17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
- 18ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ.
- 19ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
- 20ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
Cross references
- Proverbs 3:16 ಜ್ಞಾನೋಕ್ತಿಗಳು 3:16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Luke 16:11–12 ಲೂಕನು 16:11–12ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Psalm 112:3 ಕೀರ್ತನೆಗಳು 112:3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- Ecclesiastes 5:14–16 ಪ್ರಸಂಗಿ 5:14–16ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು. ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ. ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
- Luke 12:20–21 ಲೂಕನು 12:20–21ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Proverbs 4:7–9 ಜ್ಞಾನೋಕ್ತಿಗಳು 4:7–9ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
- 2 Corinthians 6:10 2 ಕೊರಿಂಥದವರಿಗೆ 6:10ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.