Proverbs · chapter 8 · verse 23
Proverbs 8:23 in Kannada
ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
Nityatvadinda illave aarambhadinda, bhoomiyu iruvadakke munche naanu sthaapisalpa ttenu.
Proverbs 8:23 in English
- King James Version (KJV)
- I was set up from everlasting, from the beginning, or ever the earth was.
- World English Bible (WEB)
- I was set up from everlasting, from the beginning, before the earth existed.
- American Standard Version (ASV)
- I was set up from everlasting, from the beginning, Before the earth was.
- Bible in Basic English (BBE)
- From eternal days I was given my place, from the birth of time, before the earth was.
- Darby Translation (DBY)
- I was set up from eternity, from the beginning, before the earth was.
- Webster's Bible (WBS)
- I was set up from everlasting, from the beginning, or ever the earth was.
- Young's Literal Translation (YLT)
- From the age I was anointed, from the first, From former states of the earth.
Read in context
- 21ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದಿದಂತೆ ನಾನು ಅವರ ಬೊಕ್ಕಸ ಗಳನ್ನು ತುಂಬಿಸುವೆನು.
- 22ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.
- 23ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
- 24ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
- 25ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ
Cross references
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- John 17:5 ಯೋಹಾನನು 17:5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- Genesis 1:26 ಆದಿಕಾಂಡ 1:26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- 1 John 1:1–2 1 ಯೋಹಾನನು 1:1–2ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
- Ephesians 1:10–11 ಎಫೆಸದವರಿಗೆ 1:10–11ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು. ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.