Proverbs · chapter 8 · verse 24
Proverbs 8:24 in Kannada
ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
Agaadhagalu illade iruvaaga, neerininda samruddhiyaada buggegalu illade iruvaaga naanu untumaadalpattenu.
Proverbs 8:24 in English
- King James Version (KJV)
- When [there were] no depths, I was brought forth; when [there were] no fountains abounding with water.
- World English Bible (WEB)
- When there were no depths, I was born, when there were no springs abounding with water.
- American Standard Version (ASV)
- When there were no depths, I was brought forth, When there were no fountains abounding with water.
- Bible in Basic English (BBE)
- When there was no deep I was given birth, when there were no fountains flowing with water.
- Darby Translation (DBY)
- When there were no depths, I was brought forth, when there were no fountains abounding with water.
- Webster's Bible (WBS)
- When [there were] no depths, I was brought forth; when [there were] no fountains abounding with water.
- Young's Literal Translation (YLT)
- In there being no depths, I was brought forth, In there being no fountains heavy [with] waters,
Read in context
- 22ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.
- 23ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
- 24ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
- 25ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ
- 26ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
Cross references
- 1 John 4:9 1 ಯೋಹಾನನು 4:9ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
- Proverbs 3:20 ಜ್ಞಾನೋಕ್ತಿಗಳು 3:20ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
- Genesis 1:2 ಆದಿಕಾಂಡ 1:2ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
- Hebrews 1:5 ಇಬ್ರಿಯರಿಗೆ 1:5ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
- John 3:16 ಯೋಹಾನನು 3:16ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- John 5:20 ಯೋಹಾನನು 5:20ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.