Proverbs · chapter 8 · verse 25
Proverbs 8:25 in Kannada
ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ
Bettaguddagalu sthaapisalpa duvadakkinta munche
Proverbs 8:25 in English
- King James Version (KJV)
- Before the mountains were settled, before the hills was I brought forth:
- World English Bible (WEB)
- Before the mountains were settled in place, before the hills, I was born;
- American Standard Version (ASV)
- Before the mountains were settled, Before the hills was I brought forth;
- Bible in Basic English (BBE)
- Before the mountains were put in their places, before the hills was my birth:
- Darby Translation (DBY)
- Before the mountains were settled, before the hills was I brought forth;
- Webster's Bible (WBS)
- Before the mountains were settled, before the hills was I brought forth.
- Young's Literal Translation (YLT)
- Before mountains were sunk, Before heights, I was brought forth.
Read in context
- 23ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
- 24ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
- 25ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ
- 26ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
- 27ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
Cross references
- Psalm 90:2 ಕೀರ್ತನೆಗಳು 90:2ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
- Job 15:7–8 ಯೋಬನು 15:7–8ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ? ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
- Psalm 102:25–28 ಕೀರ್ತನೆಗಳು 102:25–28ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು. ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Job 38:4–11 ಯೋಬನು 38:4–11ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು. ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು? ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು? ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು. ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Hebrews 1:10 ಇಬ್ರಿಯರಿಗೆ 1:10ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.