Proverbs · chapter 8 · verse 3
Proverbs 8:3 in Kannada
ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ--
Dvaaragala baliya patta nada praveshadalliyoo olage baruva baagalu galalliyoo aake kooguvadenandare--
Proverbs 8:3 in English
- King James Version (KJV)
- She crieth at the gates, at the entry of the city, at the coming in at the doors.
- World English Bible (WEB)
- Beside the gates, at the entry of the city, at the entry doors, she cries aloud:
- American Standard Version (ASV)
- Beside the gates, at the entry of the city, At the coming in at the doors, she crieth aloud:
- Bible in Basic English (BBE)
- Where the roads go into the town her cry goes out, at the doorways her voice is loud:
- Darby Translation (DBY)
- Beside the gates, at the entry of the city, at the coming in at the doors, she crieth aloud.
- Webster's Bible (WBS)
- She crieth at the gates, at the entry of the city, at the entrance of the doors.
- Young's Literal Translation (YLT)
- At the side of the gates, at the mouth of the city, The entrance of the openings, she crieth aloud,
Read in context
- 1ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ?
- 2ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ.
- 3ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ--
- 4ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ.
- 5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
Cross references
- Job 29:7 ಯೋಬನು 29:7ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
- Acts 5:20 ಅಪೊಸ್ತಲರ ಕೃತ್ಯಗಳು 5:20ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- Luke 14:21–23 ಲೂಕನು 14:21–23ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ ಆಗ ಆ ಸೇವಕನು--ಒಡೆಯನೇ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾ ಯಿತು; ಇನ್ನೂ ಸ್ಥಳವದೆ ಅಂದನು. ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
- Matthew 22:9 ಮತ್ತಾಯನು 22:9ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.