Proverbs · chapter 8 · verse 32
Proverbs 8:32 in Kannada
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
Aadadarinda o makkale, eega nanna kadege kivigodiri; nanna maargagalannu anusarisuvavaru dhanyaru.
Proverbs 8:32 in English
- King James Version (KJV)
- Now therefore hearken unto me, O ye children: for blessed [are they that] keep my ways.
- World English Bible (WEB)
- “Now therefore, my sons, listen to me, for blessed are those who keep my ways.
- American Standard Version (ASV)
- Now therefore, [my] sons, hearken unto me; For blessed are they that keep my ways.
- Bible in Basic English (BBE)
- Give ear to me then, my sons: for happy are those who keep my ways.
- Darby Translation (DBY)
- And now, sons, hearken unto me, and blessed are they that keep my ways:
- Webster's Bible (WBS)
- Now therefore hearken to me, O ye children: for blessed [are they that] keep my ways.
- Young's Literal Translation (YLT)
- And now, ye sons, hearken to me, Yea, happy are they who keep my ways.
Read in context
- 30ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
- 31ಆತನ ಭೂಮಿಯ ವಾಸ ಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು. ಮನುಷ್ಯರ ಕುಮಾರರೊಂದಿಗೆ ನನ್ನ ಆನಂದವಿದ್ದಿತು.
- 32ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
- 33ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.
- 34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
Cross references
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Psalm 119:1–2 ಕೀರ್ತನೆಗಳು 119:1–2ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು. ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
- Psalm 1:1–4 ಕೀರ್ತನೆಗಳು 1:1–4ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು. ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು. ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- Psalm 128:1 ಕೀರ್ತನೆಗಳು 128:1ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
- Proverbs 5:7 ಜ್ಞಾನೋಕ್ತಿಗಳು 5:7ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.
- Proverbs 7:24 ಜ್ಞಾನೋಕ್ತಿಗಳು 7:24ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.